ದಲಿತ ಅಪ್ರಾಪ್ತೆ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅನ್ಯಕೋಮಿನ ಯುವಕನೋರ್ವನ ವಿರುದ್ದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುರ ನಿವಾಸಿ ಸಫ್ಘಾನ್ ಯಾನೆ ಅಫ್ಘಾನ್ ಆರೋಪಿಯಾಗಿದ್ದು, ಆರೋಪಿಯು ಅಪ್ರಾಪ್ತಯನ್ನು ಪುಸಲಾಯಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಮಾಡಿದ್ದಾನೆಂದು ಆರೋಪಿಸಲಾಗಿದೆ.
ಘಟನೆಯಲ್ಲಿ ಆರೋಪಿ ವಿರುದ್ಧ ಫೋಕೋ ಪ್ರಕರಣ ಮತ್ತು ದಲಿತ ದೌರ್ಜನ್ಯ ಪ್ರಕರಣವೂ ದಾಖಲಾಗಿದೆ ಎಂದು ತಿಳಿದು ಬಂದಿದೆ.
ದಲಿತ ಅಪ್ರಾಪ್ತೆ ಯುವತಿಯನ್ನು ಗರ್ಭವತಿಯಾಗಿಸಿದ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು




















