ಅರೆಭಾಷೆಗೆ ರಾಜ್ಯಮಟ್ಟದ ಮನ್ನಣೆ : ಸದಾನಂದ ಮಾವಜಿ
ಅರೆಭಾಷೆ ಸಂಸ್ಕ್ರತಿ ಮತ್ತು ಸಾಹಿತ್ಯ ಅಕಾಡೆಮಿಯಿಂದ ಅರೆಭಾಷಿಕರ ಸಾಹಿತ್ಯ ಸಂಸ್ಕೃತಿಗಳ ನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದ್ದು ಇದು ರಾಜ್ಯ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದು,ಅರೆಭಾಷೆಗೆ ಇಂದು ರಾಜ್ಯಮಟ್ಟದಲ್ಲಿ ಮನ್ನಣೆ ದೊರೆತ್ತಿದೆ ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.ಅವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಆ.10ರಂದು ನಡೆದ […]
ಅರೆಭಾಷೆಗೆ ರಾಜ್ಯಮಟ್ಟದ ಮನ್ನಣೆ : ಸದಾನಂದ ಮಾವಜಿ Read More »










