ಗ್ರಾಮೀಣ ಆಟಗಳು ಮನಸ್ಸಿಗೆ ಹೆಚ್ಚು ಸಂತೋಷ ನೀಡುವ ಆಟಗಳಾಗಿವೆ
ಅರಂತೋಡು, ಆ. 19 : ಗ್ರಾಮೀಣ ಕ್ರೀಡೆಗಳು ಮನಸ್ಸಿಗೆ ತುಂಬಾ ಸಂತೋಷ ನೀಡುವ ಕ್ರೀಡೆಯಾಗಿದೆ.ಚೆನ್ನಮಣೆ ಸೇರಿದಂತೆ ಇತರ ಗ್ರಾಮೀಣ ಕ್ರೀಡೆಗಳನ್ನು ನಮ್ಮ ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಅಗತ್ಯ ಇದೆ ಎಂದು ಸಿ.ಆರ್.ಪಿ ಕುಶಾಲಪ್ಪ ಹೇಳಿದರು.ಸಿ. ಸಿ ಆರ್. ಟಿ. ಬಳಗ ಸುಳ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸುಳ್ಯ, ಹಾಗೂ ಸರಕಾರಿ ಪ್ರೌಢ ಶಾಲೆ ಎಲಿ ಮಲೆ ಇವರ ಸಹಯೋಗದಲ್ಲಿ, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಆ.16ರಂದು ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಸುಳ್ಯ ತಾಲ್ಲೂಕು ಮಟ್ಟದ […]
ಗ್ರಾಮೀಣ ಆಟಗಳು ಮನಸ್ಸಿಗೆ ಹೆಚ್ಚು ಸಂತೋಷ ನೀಡುವ ಆಟಗಳಾಗಿವೆ Read More »










