ಗೂನಡ್ಕ: ಶಾರದಾ ಶಾಲೆಯಲ್ಲಿ ಚಿಣ್ಣರೊಂದಿಗೆ ಚಿಲಿಪಿಲಿ ಕಾರ್ಯಕ್ರಮ
ಕಸಾಪ ಸುಳ್ಯ ಹೋಬಳಿಯಿಂದ 10ನೇ ಸರಣಿಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕವು ಹಮ್ಮಿಕೊಂಡಿರುವ “ಚಿಣ್ಣರೊಂದಿಗೆ ಚಿಲಿಪಿಲಿ ಗಾನ – ಕತಾ -ಯಾನ” ಸರಣಿ ಕಾರ್ಯಕ್ರಮದ ಹತ್ತನೇ ಕಾರ್ಯಕ್ರಮವು ಶನಿವಾರದಂದು ಸುಳ್ಯ ತಾಲೂಕಿನ ಗೂನಡ್ಕದಲ್ಲಿರುವ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಶ್ರೀಮತಿ ಚಂದ್ರಾವತಿ ಬಡ್ಡಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿ ಮಕ್ಕಳಿಗೆ ಕತೆ ಹೇಳಿದರು. ಸಮೂಹ ಸಂಪನ್ಮೂಲ ವ್ಯಕ್ತಿ […]
ಗೂನಡ್ಕ: ಶಾರದಾ ಶಾಲೆಯಲ್ಲಿ ಚಿಣ್ಣರೊಂದಿಗೆ ಚಿಲಿಪಿಲಿ ಕಾರ್ಯಕ್ರಮ Read More »









