ಅಡ್ತಲೆಯಲ್ಲಿ ಮುಂದುವರಿದ ಕಾಡಾನೆ ದಾಳಿ,ಆರ್ಥಿಕ ನಷ್ಟಕೊಳಗಾದ ರೈತರು

ಅರಂತೋಡು ಗ್ರಾಮದ ಅಡ್ತಲೆಯಲ್ಲಿ ತೋಟಗಳಿಗೆ ಕಾಡಾನೆಗಳ ದಾಳಿ ಮುಂದು ವರಿದಿದ್ದು ಬೆಳೆ ನಾಶವಾದ ಘಟನೆ ಮತ್ತೆ ಶನಿವಾರ ವರದಿಯಾಗಿದೆ.
ರಾತ್ರಿ ಕಾಡಾನೆಗಳು ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆಗಳನ್ನು‌ ನಾಶಪಡಿಸಿದ ಘಟನೆ ವರದಿಯಾಗಿದೆ.
ಅಡ್ತಲೆ ಯಲ್ಲಿ ದಿನಕೊಂದು ಕಡೆ ಸತತವಾಗಿ ಮೂರು ನಾಲ್ಕು ತಿಂಗಳುಗಳುಗಳಿಂದ ಆನೆ ದಾಳಿ ಮಾಡಿ ಕೃಷಿ ನಾಶ ಮಾಡುತ್ತಿವೆ.ಶನಿವಾರ ಅಡ್ತಲೆ ಯ ಕಿನಾಲ ಮೋಹನ್ ಅವರ ಆನೆ ಓಡಿಸುವ ಯಂತ್ರದ ಹತ್ತಿರ ಮಾತ್ರ ಬಾರದೆ , ತೋಟದ ಎಲ್ಲಾ ಕಡೆ ಒಡಾಡಿ ಒಂಟಿ ಸಲಗ ಬೆಳೆ ನಾಶ ಮಾಡಿದೆ.
ಗುರುವಾರ ಗಣೇಶ್ ಮಾಸ್ತರ್ ಅಡ್ತಲೆ ಪ್ರದೀಪ್ ಅಡ್ತಲೆ, ಪ್ರಭಾಕರ ಅಡ್ತಲೆ ಗಿರೀಶ್ ಅಡ್ತಲೆ, ಅವರ ತೋಟಗಳಿಗೆ ದಾಳಿ ನಡೆಸಿದ ಕಾಡಾನೆಗಳು ಅಡಿಕೆ,ತೆಂಗು ಬಾ ಬಾಳೆ ಇತರ ಬೆಳೆಗಳನ್ನು‌ ನಾಶಪಡಿಸಿವೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top