ಸುಳ್ಯ ತಾಲೂಕಿನ ಸಂಪಾಜೆ ಕಡೆಪಾಲ ಬಳಿ ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಇದೀಗ ವರದಿಯಾಗಿದೆ
ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಕಡೆಪಾಲ ತಿರುವಿನಲ್ಲಿ ಅಪಘಾತ ಸಂಭವಿಸಿದೆ .ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಕಡೆಪಾಲ : ಕಾರು ಲಾರಿ ಭೀಕರ ಅಪಘಾತದಲ್ಲಿ ಮಹಿಳೆ ಸಾವು

















