ಐವರ್ನಾಡು : ಯುವಕ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ ತಾಲೂಕಿಮ ಐವರ್ನಾಡು ಗ್ರಾಮದ ದೇವರಕಾನದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.11ರಂದು ಸಂಜೆ ನಡೆದಿದೆ.
ತೀರ್ಥಪ್ರಸಾದ್ ಕುಳ್ಳಂಪಾಡಿ (30)ಎಂಬವರು ಮನೆಯ ಹಿಂಬದಿಯಲ್ಲಿ ಸೀರೆಯ ಮೂಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳ್ಳಾರೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇವರು ಕೆಲ ಸಮಯದ ಹಿಂದೆ ಬೆಳ್ಳಾರೆಯಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top