ಹಾಸನ : ಗಣಪತಿ ಮೆರವಣಿಗೆ ವೇಳೆ ಜನರ ಮೇಲೆ ಟ್ರಕ್ ಚಲಿಸಿ 10 ಮಂದಿ ಸಾವು 20 ಮಂದಿ ಗಂಭೀರ

ಗಣಪತಿ ಶೋಭಾಯಾತ್ರೆ ಮೆರವಣಿಗೆ ಸಾಗುತ್ತಿದ್ದಾಗ ಜನರ ಮೇಲೆ ಟ್ರಕ್ ಚಲಿಸಿ 20 ಜನರು ಮೃತಪಟ್ಟು 20 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹಾಸನ ತಾಲೂಕು ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಹಾಸನ – ಮೈಸೂರು ರಾಷ್ಟ್ರೀಯ ಹೆದ್ದಾರಿ 373 ಗೆ ಹೊಂದಿಕೊಂಡಂತಿರುವ ಮೊಸಳೆ ಹೊಸಹಳ್ಳಿಯಲ್ಲಿ ಚತುಷ್ಪಥ ರಸ್ತೆಯ ಒಂದು ಪಥದಲ್ಲಿ ಮೆರವಣಿಗೆ ಮೆರ ಹಾದು ಹೋಗುತ್ತಿತ್ತು. ಹಾಸನದಿಂದ ಮೈಸೂರು ಕಡೆಗೆ ಮತ್ತೊಂದು ಪಥದಲ್ಲಿ ಹೋಗುತ್ತಿದ್ದ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮೆರವಣಿಗೆ ಮೇಲೆ ಹರಿದು ದುರಂತ ಸಂಭವಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top