ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 16-09-2025 ರ ಕನ್ಯಾ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ
ಸಂಪರ್ಕಿಸಿ:7022077809
ಅರಂತೋಡು : ಸೆ.16ಕ್ಕೆ ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಅಗೇಲು ಸೇವೆ

















