ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಸುಶ್ಮಿತಾ ಬೆದ್ರುಪಣೆ ಮನೆಗೆ ಶಾಸಕರ ಭೇಟಿ

ಭಾರತೀಯ ಗಡಿಭದ್ರತಾ ಪಡೆಗೆ ಆಯ್ಕೆಯಾದ ಅರಂತೋಡು ಗ್ರಾಮದ ಬೆದ್ರುಪಣೆ ನಿವಾಸಿ ಕು.ಸುಶ್ಮಿತಾ ಬೆದ್ರುಪಣೆ ಮನೆಗೆ ಶಾಸಕರು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೇಶವ ಅಡ್ತಲೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ ಕಂಜಿಪಿಲಿ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ ಮಾಜಿ ಜಿಲ್ಲಾಪಂಚಾಯತ್ ಸದಸ್ಯ ಸತೀಶ ನಾಯ್ಕ ಅರಂತೋಡು ಮಾಜಿ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪ ಮೇದಪ್ಪ ಉಳುವಾರು ಸುಳ್ಯ ಮಂಡಲ ಸಮಿತಿ ಕೋಶಾಧಿಕಾರಿ ಸುಬೋಧ್ ಶೆಟ್ಟಿ ಮೆನಾಲ, ಭಾರತಿ ಉಳುವಾರು,ಗುತ್ತಿಗೆದಾರ ನವೀನ್ ಚಂದ್ರ ಗುತ್ತು,ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯ ಪ್ರಸಾದ ಕಾಟೂರು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top