ಮಂಡೆಕೋಲು ಗ್ರಾಮ ಪಂಚಾಯತ್ ನ ಗ್ರಂಥಾಲಯದ ಯಕ್ಷಗಾನ ತಂಡದ ಎಲ್ಲಾ ಮಕ್ಕಳೀಗೇ ಈ ದಿನ ಸಮವಸ್ತ್ರ ವಿತರಿಸಲಾಯಿತು ಚಿನ್ನಚಿನ್ನು ಪಿಚ್ಚರ್ಸ್ ಪ್ರೊಡಕ್ಷನ್ ಹೌಸ್, ಮೈಸೂರು ತಂಡದ ಸದಸ್ಯರಾದ ಪ್ರೋಪಸರ್ ಪುರುಷೋತ್ತಮ್ ಅಗ್ನಿ, ಚಿನ್ನೂ ಪಿಚ್ಚರ್ಸ್ ತಂಡದ ನಿರ್ದೇಶಕರಾದ ರಾಘುನಾಯಕ್ , ತಂಡದ ಸದಸ್ಯರಾದ ಶ್ರಿ ವತ್ಸಾ, ಡಾ ಸ್ವಾತಿ, ಡಾ ತನ್ಮಯಿ, ಈ ದಿನ ಮಂಡೆಕೋಲು ಗ್ರಂಥಾಲಯಕ್ಕೆ ಮಕ್ಕಳೀಗೆ ಸಮವಸ್ತ್ರ ವಿತರಿಸಿದರು ಈ ಸಂದರ್ಭದಲ್ಲಿ ಯಕ್ಷಗಾನ ತಂಡದ ಪ್ರಧಾನ ಭಾಗವತರಾದ ಯಜ್ಞನಿಧಿ ಬಿರುದಾಂಕಿತ ಯೋಗೀಶ್ ಶರ್ಮಾ, ಹಿರಿಯರಾದ ಅಪ್ಪಯ್ಯ ಮಣಿಯಾಣಿ ಅಕ್ಕಪ್ಪಾಡಿ ಉಪಸ್ಥಿತರಿದ್ದರು.
ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ವಂದಿಸಿದರು ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಸ್ವಾಗತಿಸಿ ನಿರೂಪಿಸಿದರು.
ಚಿನ್ನು ಪಿಚ್ಚರ್ಸ್ ಪ್ರೊಡಕ್ಷನ್ ಹೌಸ್, ಮೈಸೂರು ತಂಡವರಿಂದ ಮಂಡೆಕೋಲು ಅರಿವು ಕೇಂದ್ರದ ಮಕ್ಕಳೀಗೆ ಸಮವಸ್ತ್ರ ವಿತರಣೆ

















