ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಸೆ.16ರಂದು ವರದಿಯಾಗಿದೆ
ಬಾವಿಗೆ ಬಿದ್ದು ಮ್ರತಪಟ್ಟ ವ್ಯಕ್ತಿ ನೆಲ್ಲೂರು ಕೆಮ್ರಾಜೆ ಗ್ರಾಮದ ಇರಂತಕತೆ ನಿವಾಸಿ ನಾರಾಯಣ ಎಂದು ತಿಳಿದು ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಾವಿಗೆ ಬಿದ್ದು ವ್ಯಕ್ತಿ ಸಾವು














































