ವಿಶ್ವವಿಖ್ಯಾತ ಮೈಸೂರು ದಸರಾದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಂಡೆಕೋಲಿನ ರಂಜನಿ ಮಕ್ಕಳ ಯಕ್ಷಗಾನ ಕಲಾ ತಂಡ ಆಯ್ಕೆ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ತುಳುನಾಡಿನ ಸಂಸ್ಕೃತಿ ಬಂಬಿಸುವ ಗಂಡುಕಲೆ ಎಂದೇ ಪ್ರಸಿದ್ಧವಾದ ಯಕ್ಷಗಾನ ಮೈಸೂರು ದಸರಾದಲ್ಲಿ ಪ್ರದರ್ಶನವಾಗಲಿದೆ. ಸುಳ್ಯ ತಾಲೂಕಿನ ಮಂಡೆಕೋಲು ಗ್ರಾ.ಪಂ. ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ರಂಜಿನಿ ಮಕ್ಕಳ ಯಕ್ಷಗಾನ ಕಲಾ ತಂಡ ಅರಿವು ಕೇಂದ್ರ ಮಂಡೆಕೋಲು ಇದರ ಬಾಲ ಕಲಾವಿದರಿಂದ ದಸರಾದ ಸಾಂಸ್ಕೃತಿಕ ವೇದಿಕೆಯಲ್ಲಿ ಸೆ. 23ರಂದು ರಾತ್ರಿ 7-00 ಗಂಟೆಯಿಂದ ಮಹಿಷ ಮರ್ಧಿನಿ ಎಂಬ ಅಮೋಘ ಯಕ್ಷಗಾನ ಪ್ರದರ್ಶನ ನಡೆಯಲಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top