ನೆರೆಮನೆಯವರ ತೋಟದ ತೆಂಗಿನ ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ನೆರೆಮನೆಯವರ ತೋಟದಲ್ಲಿ ತೆಂಗಿನ ಮರಕ್ಕೆ ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಡಮಂಗಲ ಗ್ರಾಮದಿಂದ ವರದಿಯಾಗಿದೆ.
ಜನಾರ್ದನ ಗೌಡ(62) ಮೃತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.
ಜನಾರ್ದನ ಗೌಡ ಅವರು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಅವರು ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬೆಳ್ಳಾರೆ ಠಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಮಹಜರು ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.ಮೃತರು ಪತ್ನಿ ಓರ್ವ ಪುತ್ರ ಇಬ್ಬರು ಪುತ್ರಿಯನ್ನು ಅಗಲಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top