ಬಿಜೆಪಿ ಸುಳ್ಯ ಮಂಡಲ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೊರಗಪ್ಪ ನಿಧನ
ಬಿಜೆಪಿ ಸುಳ್ಯ ಮಂಡಲದ ಎಸ್‌ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಎರಟಾಡಿt ಕೊರಗಪ್ಪ ಅವರು ಅಲ್ಪಕಾಲದ ಅನಾರೋಗ್ಯದಿಂದ ಸೆ.10ರಂದು ಮಂಗಳೂರಿನ ಸ್ವಗೃಹದಲ್ಲಿ ನಿಧನರಾದರು.ಅವರಿಗೆ ವರ್ಷ ಪ್ರಾಯವಾಗಿತ್ತು.ಸೆ.7ರಂದು ಅನಾರೋಗ್ಯಕ್ಕೆ ಒಳಗಾಗಿದ್ದ ಕೊರಗಪ್ಪರನ್ನು ಚಿಕಿತ್ಸೆಗೆ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಬಳಿಕ ಅಲ್ಲಿನ ವೈದ್ಯರ ಸಲಹೆಯಂತೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸೆ.10ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಕೊರಗಪ್ಪ ಅವರು ಬಿಜೆಪಿಯಲ್ಲಿ 35 ವರ್ಷಗಳಿಂದ ಸಕ್ರೀಯವಾಗಿ ತೊಡಗಿಕೊಂಡಿದ್ದು ಪಕ್ಷದ ಬೂತ್ ಸಮಿತಿ ಅಧ್ಯಕ್ಷರಾಗಿ, […]
ಬಿಜೆಪಿ ಸುಳ್ಯ ಮಂಡಲ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೊರಗಪ್ಪ ನಿಧನ Read More »










