ಧರ್ಮಸ್ಥಳ ಪ್ರಕರಣದ ಕುರಿತಾಗಿ ಅಮಿತ್ ಷಾ ಭೇಟಿ ಮಾಡಿದ ರಾಜ್ಯ ಬಿಜೆಪಿ ನಿಯೋಗ
ಧರ್ಮಸ್ಥಳ ಪ್ರಕರಣದ ಕುರಿತಾಗಿ ರಾಜ್ಯ ಬಿಜೆಪಿ ನಿಯೋಗ ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವಪ್ರಲ್ಲಾದ್ ಜೋಶಿ, ವಿರೋಧ ಪಕ್ಷದ ನಾಯಕರುಗಳಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ಎಸ್.ಆರ್. ವಿಶ್ವನಾಥ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ನಿಯೋಗದಲ್ಲಿ ಭಾಗವಹಿಸಿದ್ದರು.ಅಮಿತ್ ಷಾ ಭೇಟಿ ಬಳಿಕ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ […]
ಧರ್ಮಸ್ಥಳ ಪ್ರಕರಣದ ಕುರಿತಾಗಿ ಅಮಿತ್ ಷಾ ಭೇಟಿ ಮಾಡಿದ ರಾಜ್ಯ ಬಿಜೆಪಿ ನಿಯೋಗ Read More »










