ಸುಳ್ಯ ದಸರಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಸುಳ್ಯ ತಾಲೂಕಿನ ಸುಳ್ಯ ದಸರಾವೆಂದು ಖ್ಯಾತಿ ಪಡೆದಿರುವ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಸುಳ್ಯ, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ, ಸುಳ್ಯ ತಾಲೂಕು, ಶ್ರೀ ಶಾರದಾಂಬಾ ಉತ್ಸವ ಸಮಿತಿ ಸುಳ್ಯ ಇದರ ವತಿಯಿಂದ ನಡೆಯುವ ೫೪ ನೇ ವರ್ಷದ ಸುಳ್ಯ ದಸರಾ 2025 ಸೆ. 29ರಿಂದ ರಿಂದ ಅ. 7ರವರೆಗೆ ವೈಭವದಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಸೆ. ೬ರಂದು ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು.ಶಾರದಾಂಬಾ ಉತ್ಸವ ಸಮಿತಿ […]
ಸುಳ್ಯ ದಸರಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »










