ಶಕ್ತಿ ಯೋಜನೆ, ವಿಶ್ವ ದಾಖಲೆಗೆ ಸೇರ್ಪಡೆ: ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸನ್ ಅವಾರ್ಡ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು 500 ಕೋಟಿ ಮಹಿಳಾ ಟಿಕೆಟ್ ಉಚಿತ ಪ್ರಯಾಣದ ಮೂಲಕ ವಿಶ್ವದಾಖಲೆಗೆ ಸೇರ್ಪಡೆಯಾಗಿದೆ. ಈ ಸಾಧನೆಗಾಗಿ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಪ್ರಶಸ್ತಿ ಲಭಿಸಿದೆ. ಈಗಾಗಲೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಸ್ಥಾನ ಪಡೆದಿರುವ ಈ ಯೋಜನೆ ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ಔದ್ಯೋಗಿಕ ಸಬಲೀಕರಣಕ್ಕೆ ಕೊಡುಗೆ ನೀಡಿದೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ಸಚಿವ ರಾಮಲಿಂಗ ರೆಡ್ಡಿ, ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರು ಹಾಗೂ ಮಹಿಳಾ ಪ್ರಯಾಣಿಕರಿಗೆ ಧನ್ಯವಾದ ತಿಳಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top