ತೆಂಗಿನ ಮರದಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಸುಳ್ಯದ ಅಜ್ಜಾವರದ ಗ್ರಾಮದ ಕರಿಯಮೂಲೆ ಎಂಬಲ್ಲಿಂದ ಇದೀಗ (ಅ.4) ವರದಿಯಾಗಿದೆ.
ಸಾವಿಗೀಡಾದ ಯುವಕನನ್ನು
ಪ್ರಶಾಂತ್ ಎಂದು ಗುರುತಿಸಲಾಗಿದೆ. ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಯುವಕನನ್ನು ಕರೆ ತಂದು ಚಿಕಿತ್ಸೆ ನೀಡಲಾಯಿತು.ಆದರೆ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದನು.
ತೆಂಗಿನ ಮರದಿಂದ ಬಿದ್ದು ಯುವಕ ಸಾವು

















