ನವೆಂಬರ್ 22ರೊಳಗೆ ಚುನಾವಣೆ

ನವೆಂಬರ್ 22ರೊಳಗೆ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ಇಂದು ಪಾಟ್ನಾದಲ್ಲಿ ತಿಳಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ, ಬೂತ್ ಮಟ್ಟದ ಅಧಿಕಾರಿಗಳ ಭತ್ಯೆ ಹೆಚ್ಚಳ, ಪ್ರತಿ ಬೂತ್‌ನಲ್ಲಿ 1,200 ಕ್ಕಿಂತ ಹೆಚ್ಚು ಮತದಾರರಿಲ್ಲದಂತೆ ನೋಡಿಕೊಳ್ಳುವುದು, 100% ವೆಬ್‌ ಕಾಸ್ಟಿಂಗ್ ಕುರಿತು ಅವರು ಮಾಹಿತಿ ನೀಡಿದರು. ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ಬಣಗಳಲ್ಲಿ ಭಾರೀ ಸ್ಪರ್ಧೆ ಇದ್ದು, ಬಿಹಾರ್ ಫಲಿತಾಂಶ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಹುದ್ದೆ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ರಾಜಕೀಯ ವಿಶ್ಲೇಶಕರು ಹೇಳುತ್ತಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top