ಬಹು ನಿರೀಕ್ಷತ ಬಿಹಾರ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 6ರಂದು ಮೊದಲ ಹಂತ, ನ. 11ರಂದು 2ನೇ ಹಂತದ ಮತದಾನ ನಡೆಯಲಿದೆ. ನವೆಂಬರ್ 14ರಂದು ಚುನಾವಣಾ ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ದಿನಾಂಕ ಪ್ರಕಟಿಸಿದರು
ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ,ನ.14ಕ್ಕೆ ಫಲಿತಾಂಶ

















