ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಸೇರಿದಂತೆ ಯಾವುದೇ ಕ್ರಾಂತಿಯೂ ನಡೆಯುವುದಿಲ್ಲ, ಅದೆಲ್ಲವೂ ಭ್ರಾಂತಿ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಅ. 6ರಂದು ಕೊಪ್ಪಳದಲ್ಲಿ 2005 ಕೋಟಿ ರೂ. ಮೌಲ್ಯದ ಕಾಮಗಾರಿಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನವೆಂಬರ್‌ನಲ್ಲಿ ಸಿಎಂ ಸಮಾಜ ನಿರ್ಮಾಣ ಮತ್ತು ಸರ್ವರ ಅಭಿವೃದ್ಧಿಗೆ ಸಮೀಕ್ಷೆ ನಡೆಸಲಾಗುತ್ತಿದ್ದು, ಇದು ಇನ್ನೆರಡು ದಿನದಲ್ಲಿ ಪೂರ್ಣಗೊಳ್ಳಲಿದೆ. ಸಮೀಕ್ಷೆಯನ್ನು ವಿರೋಧಿಸುವವರು ಸಮಾಜ ವಿರೋಧಿಗಳು ಎಂದ ಅವರು, ಕೇಂದ್ರ ಸಚಿವ ವಿ.ಸೋಮಣ್ಣ ಅವರ ಮೇಲ್ಪಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಆರೋಪ ತಳ್ಳಿಹಾಕಿದರು.
ನವೆಂಬರ್ ನಲ್ಲಿ ಸಿಎಂ ಬದಲಾವಣೆ ಸೇರಿದಂತೆ ಯಾವುದೇ ಕ್ರಾಂತಿ ನಡೆಯುವುದಿಲ್ಲ,ಅದು ಬರೇ ಭ್ರಾಂತಿ

















