ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಕ್ಟೋಬರ್ 15ರೊಳಗೆ ಅರ್ಜಿ ಸಲ್ಲಿಸಬಹುದು.
ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಬಿಎ, ಬಿ.ಕಾಂ, ಬಿಎಸ್ಸಿ, ಬಿಬಿಎ, ಬಿಸಿಎ, ಬಿಎಸ್‌ಡಬ್ಲ್ಯೂ, బి.లిబో ఐఎస్సి, ఎంఎ, ఎం,శాం, ఎంబిఎ, ఎంసిఎ, ಎಂಎಸ್ಸಿ, ಎಂಎಸ್‌ಡಬ್ಲ್ಯೂ, ಎಂ.ಲಿಬ್ ಐಎಸ್‌ಸಿ, ಪಿ.ಜಿ. ಸರ್ಟಿಫಿಕೇಟ್ ಪ್ರೊಗ್ರಾಮ್, ಡಿಪ್ಲೊಮಾ ಪ್ರೊಗ್ರಾಮ್ ಮತ್ತು ಸರ್ಟಿಫಿಕೇಟ್ ಪ್ರೊಗ್ರಾಮ್‌ಗಳಿಗೆ ಪ್ರವೇಶ ಪ್ರಾರಂಭವಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top