ಮೊಂತಾ ಚಂಡಮಾರುತದ ಪ್ರಭಾವ,ಕರ್ನಾಟಕದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ!

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮೊಂತಾ ಚಂಡಮಾರುತ ನಾಳೆ ಆಂಧ್ರ ಪ್ರದೇಶದ ತೀರಕ್ಕೆ ಅಪ್ಪಳಿಸಲಿದ್ದು, ಕರ್ನಾಟಕಕ್ಕೆ ಭಾರೀ ಮಳೆಯ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದೆ. ಕಳೆದ ತಿಂಗಳಿನಲ್ಲಿ ವಿಪರೀತ ಮಳೆಯಿದ್ದ ಕಾರಣ ಹಲವು ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ಮತ್ತೆ ಧಾರಾಕಾರ ಮಳೆಯಾಗುವ ಪರಿಣಾಮ ಅಕ್ಟೋಬರ್ 28ರಂದು ಮಂಗಳವಾರ ರಾಜ್ಯದ ಹಲವು ಜಿಲ್ಲೆಗಳ ಶಾಲಾ – ಕಾಲೇಜುಗಳಇಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top