ಸಹಾಯಕ ಸಬ್ ಇನ್ಸ್ ಪೆಕ್ಟರ್ ಉದಯ ಕೈಪಡ್ಕ ನಿಧನ

ಸಂಪಾಜೆ ಗ್ರಾಮದ ಕೈಪಡ್ಕದ ನಿವಾಸಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಉದಯ ಹನಿಯಡ್ಕ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಅನಾರೋಗ್ಯ ದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಉದಯ ಹನಿಯಡ್ಕ ಆನಂದ ಗೌಡ ಹಾಗೂ ರುಕ್ಮಿಣಿ ದಂಪತಿಗಳ ಪ್ರಥಮ ಪುತ್ರ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top