ಸುಳ್ಯ : ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್. ಜಯಪ್ರಕಾಶ್ ರೈ ರಾಜಕೀಯ ನಿವೃತ್ತಿ ಘೋಷಣೆ

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈಯವರು ರಾಜಕೀಯ ನಿವೃತ್ತಿ ಪ್ರಕಟಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಗೆ ಪತ್ರ ಬರೆದಿರುವ ಅವರು ಜಿಲ್ಲಾ ಉಪಾಧ್ಯಕ್ಷತೆಗೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿಯೂ, ಪ್ರಸ್ತುತ ರಾಜಕೀಯ ನಿವೃತ್ತಿ ಬಯಸಿರುವುದಾಗಿಯೂ ತಿಳಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top