ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ
ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ 80ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ. ಆ ಮೂಲಕ ವಿಶ್ವದ ಅತ್ಯುನ್ನತ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ.ಭಾರತದಿಂದ ಸರ್ವ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಪಿಪಿ ಚೌಧರಿ ನೇತೃತ್ವದ ನಿಯೋಗವು ನ್ಯೂಯಾರ್ಕ್‌ನಲ್ಲಿ ಅ.8ರಿಂದ 14ರವರೆಗೆ ನಡೆಯುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನದಲ್ಲಿ ಭಾಗವಹಿಸುತ್ತಿದೆ. ಈ […]
ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ Read More »










