October 2025

ಅನ್ಯ ಪುರುಷನೊಂದಿಗೆ ಪತ್ನಿಯ ಅಕ್ರಮ ಸಂಬಂಧ: ಮಚ್ಚಿನಿಂದ ಕೊಚ್ಚಿ ಪತ್ನಿಯ ಬರ್ಬರ ಕೊಲೆ! ಪ್ರಿಯಕರನ ಕಾಲು ಕತ್ತರಿಸಿದ ಪತಿ!

ಮೈಸೂರು ಜಿಲ್ಲೆಯ ಹುಣಸೂರು ಸಮೀಪದ ಮೂಕನಹಳ್ಳಿ ಗ್ರಾಮದಲ್ಲಿ ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತ ಪತಿಯೊಬ್ಬ, ಆಕೆಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳವಾರ ನಡೆದಿದೆ. ಆರೋಪಿ ವಿಜಯ್ ತನ್ನ ಪತ್ನಿ ಗೀತಾ (29)ಳನ್ನು ಕೊಲೆ ಮಾಡಿದ್ದಾನೆ. ಅಲ್ಲದೆ, ಗೀತಾಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ದಿಲೀಪ್‌ ಎಂಬಾತನ ಮೇಲೂ ಹಲ್ಲೆ ನಡೆಸಿದ್ದು, ದಿಲೀಪ್‌ ಕಾಲಿಗೆ ಗಂಭೀರ ಗಾಯವಾಗಿದೆ. ಪೊಲೀಸರು ಆರೋಪಿ ವಿಜಯ್ ಮತ್ತು ಆತನ ಸಹೋದರ ಸುರೇಶ್‌ನನ್ನು ವಶಕ್ಕೆ ಪಡೆದಿದ್ದಾರೆ. ಗೀತಾಳ ತಂದೆ ವೆಂಕಟರಮಣ ನೀಡಿದ ದೂರಿನ […]

ಅನ್ಯ ಪುರುಷನೊಂದಿಗೆ ಪತ್ನಿಯ ಅಕ್ರಮ ಸಂಬಂಧ: ಮಚ್ಚಿನಿಂದ ಕೊಚ್ಚಿ ಪತ್ನಿಯ ಬರ್ಬರ ಕೊಲೆ! ಪ್ರಿಯಕರನ ಕಾಲು ಕತ್ತರಿಸಿದ ಪತಿ! Read More »

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಆರೋಗ್ಯದಲ್ಲಿ ಏರು ಪೇರು ಆಸ್ಪತ್ರೆಗೆ ದಾಖಲು

ಎಐಸಿಸಿ ಅಧ್ಯಕ್ಷ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರೀ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಮಾತನಾಡಿದ್ದರು.ಅಲ್ಲದೆ, ಕಲ್ಯಾಣ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಮತ್ತು ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರವಾದ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಆರೋಗ್ಯದಲ್ಲಿ ಏರು ಪೇರು ಆಸ್ಪತ್ರೆಗೆ ದಾಖಲು Read More »

error: Content is protected !!
Scroll to Top