ಭಗವದ್ಗೀತೆ ನಮ್ಮ ಜೀವನದ ಮೌಲ್ಯವನ್ನು ತಿಳಿಸುತ್ತದೆ : ಡಾ.ಹರ್ಷವರ್ಧನ
ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ನ.30ರಂದು ಗೀತಾಜಯಂತಿ ಆಚರಣೆ ಮತ್ತು ಆಶ್ರಮದ ಸ್ವಾಮಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 231 ಕೃತಿ ಮಾಲೆ ಮಾತಸ್ತು ಸಕಲ ಜಗತ: ಬಿಡುಗಡೆ ಕಾರ್ಯಕ್ರಮ ನಡೆಯಿತು.ಆಶ್ರಮದ ಟ್ರಸ್ಟಿ ಪ್ರಣವಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.ಬಳಿಕ ಸಭಾ ಕಾರ್ಯಕ್ರಮ ನಡೆಯಿತು.ಸಭಾ ಕಾರ್ಯಕ್ರಮದಲ್ಲಿ ಸುಳ್ಯ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಡಾ.ಹರ್ಷವರ್ಧನ ಪುಸ್ತಕ ಬಿಡುಗಡೆಗೊಳಿಸಿದರು.ಬಳಿಕ ಮಾತನಾಡಿದ ಅವರು ಭಗವದ್ಗೀತೆ ನಮ್ಮ ಜೀವನದ ಮೌಲ್ಯವನ್ನು ತಿಳಿಸುತ್ತದೆ.ಇದರಲ್ಲಿ ಜೀವನ ನಡೆಸಲು ಬೇಕಾದ ಉಪದೇಶಗಳು ಇವೆ.ಇದನ್ನು ನಾವೇಲ್ಲರೂ ಜೀವನದಲ್ಲಿ ರೂಡಿಸಿಕೊಂಡು ಜೀವನ […]
ಭಗವದ್ಗೀತೆ ನಮ್ಮ ಜೀವನದ ಮೌಲ್ಯವನ್ನು ತಿಳಿಸುತ್ತದೆ : ಡಾ.ಹರ್ಷವರ್ಧನ Read More »










