ಪರಿವಾಕಾನ ಬಳಿ ಮಿನಿ ಬಸ್ ಅಪಘಾತಗೊಂಡು ಹಲವರಿಗೆ ಗಾಯ

ಮೈಸೂರಿನಿಂದ ಹಿಂದಿರುಗುತ್ತಿದ್ದ ಮಿನಿ ಬಸ್ ಅ.2ರಂದು ಮುಂಜಾನೆ ಸುಳ್ಯ ತಾಲೂಕಿನ ಪರಿವಾರಕಾನ ಬಳಿ ಅಪಘಾತಗೊಂಡ ಘಟನೆ ವರದಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ.
ಅಪಘಾತದ ವೇಳೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ನೆರವಾಗಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top