ರಾಜ್ಯ ಬಿಜೆಪಿ ಅಧ್ಯಕ್ಷ ಬಿ .ವೈ.ವಿಜಯೇಂದ್ರ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ.ವಿಜಯೇಂದ್ರ ದಂಪತಿಗಳು ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ ಪೂಂಜ, ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸಚಿವ ಎಸ್ ಅಂಗಾರ,‌ಸುಳ್ಯ ಮಂಡಲಧ್ಯಕ್ಷ ವೆಂಕಟ್ ವಳಲಂಬೆ ಸಹಿತ ಪಕ್ಷದ ನಾಯಕರು,ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top