ಚೊಚ್ಚಲ ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತದ ವನಿತಾ ಕ್ರಿಕೆಟ್ ತಂಡ

ನ.2ರಂದು ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಏಕದಿನ ಮಹಿಳಾ ವಿಶ್ವಕಪ್ ಅಂತಿಮ‌ ಕ್ರಿಕೆಟ್ ಪಂದ್ಯದಲ್ಲಿ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಚಾಂಪಿಯನ್ ಆಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ, 7 ವಿಕೆಟ್‌ಗೆ 298 ರನ್ ಗಳಿಸಿದ್ದು, ದಕ್ಷಿಣ ಆಫ್ರಿಕಾಗೆ 299 ರನ್‌ಗಳ ಸವಾಲಿನ ಗುರಿ ನೀಡಿತ್ತು. ಆ ಗುರಿ ಬೆನ್ನಟ್ಟಿದ ಆಫ್ರಿಕಾ ತನ್ನೆಲ್ಲ ವಿಕೆಟ್ ಕಳೆದುಕೊಂಡು 246(45.3) ಸೋಲೊಪ್ಪಿಕೊಂಡಿದೆ. ಈ ಮೂಲಕ ಮಹಿಳಾ ತಂಡ 52 ರನ್ ಗಳಿಂದ ವಿಜಯ ಸಾಧಿಸಿದೆ. ಮೊದಲ ಬಾರಿಗೆ ಏಕದಿನ ವಿಶ್ವಕಪ್ ಚಾಂಪಿಯನ್ ಆಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top