ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಸಾವು

ಜಟ್ಟಿಪಳ್ಳದಲ್ಲಿ ನಡೆದ ಅಪಘಾತದಲ್ಲಿ‌ ರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅಟೋಚಾಲಕ ಪ್ರಭಾಕರ್ ರವರು ಬುಧವಾರ ಮುಂಜಾನೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನ.3ರಂದು ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಪ್ರಭಾಕರ್ ರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರ ಸಲಹೆ ಮೇರೆಗೆ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top