ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ನೀಡಿದ ತಾಯಿಗೆ ರೂ.26,000 ದಂಡ

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಂಗಳೂರು : ಅಪ್ರಾಪ್ತ ಮಗನಿಗೆ ಬೈಕ್ ಚಲಾಯಿಸಲು ನೀಡಿದ್ದಕ್ಕಾಗಿ ಆತನ ತಾಯಿಗೆ ಮಂಗಳೂರಿನ 4 ನೇ ಜೆ.ಎಂ.ಎಫ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದ ಘಟನೆ ವರದಿಯಾಗಿದೆ.
ಇದೇ ಅಕ್ಟೋಬರ್ 10ರಂದು ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಅವರು ತಮ್ಮ ಅಪ್ರಾಪ್ತ ಮಗನಿಗೆ ಮೋ.ಸೈ ಚಲಾಯಿಸಲು ನೀಡಿದ್ದಾರೆ. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನವೆಂಬ‌ರ್ 5ರಂದು ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 4 ನೇ ಜೆ.ಎಂ.ಎಫ್.ಸಿ ನ್ಯಾಯಾಲಯ, ಅಪ್ರಾಪ್ತ ಬಾಲಕನಿಗೆ ಮೋ.ಸೈ ಚಲಾಯಿಸಲು ನೀಡಿದ್ದಕ್ಕೆ ವಾಹನದ ಮಾಲೀಕರಿಗೆ 26,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top