ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜು ಚಾಂಪಿಯನ್- ಎಸ್‌ಡಿಎಂ ಸ್ಪೋರ್ಟ್ಸ್ ರನ್ನರ್
ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಸಂಸ್ಥೆ ಬೆಂಗಳೂರು, ಸುಳ್ಯದ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಎಸೋಸಿಯೇಶನ್ ಹಾಗೂ ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸಂಘಟನಾ ವತಿಯಿಂದ ಸುಳ್ಯದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಸಮಾಪನಗೊಂಡಿತು.ಮೂರು ದಿನಗಳ ಕಾಲ ನಡೆದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನ ಪಂದ್ಯಾಕೂಟದಲ್ಲಿ ಮೂಡಬಿದಿರೆ ಆಳ್ವಾಸ್ ಕಾಲೇಜು ೬ ವಿಭಾಗದಲ್ಲಿ ಒಟ್ಟು ೧೨೨೦ ಅಂಕಗಳನ್ನು ಪಡೆದು ಚಾಂಪಿಯನ್ ಪಟ್ಟಕ್ಕೇರಿತ್ತು. ಎಸ್‌ಡಿಎಂ ಸ್ಫೋರ್ಟ್ ಉಜಿರೆ ತಂಡ ೭೫೦ ಅಂಕಗಳನ್ನು ಪಡೆದು ರನ್ನರ್ಸ್ […]





