ಬಳ್ಪ : ಗಾರೆಕೆಲಸಕ್ಕೆ ತೆರಳಿದ ವ್ಯಕ್ತಿ ನಾಪತ್ತೆ

ಬಳ್ಪ : ಗಾರೆ ಕೆಲಸಕ್ಕೆಂದು ಹೋದ ವ್ಯಕ್ತಿ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಬಳ್ಪ ಗ್ರಾಮದಲ್ಲಿ ನಡೆದಿದೆ. ಸುಬ್ಬಪ್ಪ ಗೌಡ ಎಂಬವರ ಪುತ್ರ ಚನ್ನಕೇಶವ ಜೋಗಿ ಮನೆ (61) ನಾಪತ್ತೆಯಾದವರು. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಚೆನ್ನಕೇಶವ ಅವರು ಗಾರೆ ಕೆಲಸಕ್ಕೆಂದು ಹೋಗುತ್ತೆನೆಂದು ಹೇಳಿ ಹೋದವರು ಮತ್ತೆ ಮನೆಗೆ ಬಂದಿಲ್ಲ ಎಂದು ಮನೆಯವರು ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ಇವರು ಪತ್ತೆಯಾದಲ್ಲಿ ಸುಬ್ರಹ್ಮಣ್ಯ ಠಾಣೆಗೆ ತಿಳಿಸುವಂತೆ ಕೋರಲಾಗಿದೆ.



































































































Leave a Comment

Your email address will not be published. Required fields are marked *

error: Content is protected !!
Scroll to Top