ಹುಚ್ಚು ನಾಯಿ ಕಡಿತಗೊಳಗಾದ ಮಹಿಳೆ ಗಂಭೀರ

ಸುಳ್ಯ ತಾಲೂಕಿನ ಸಂಪಾಜೆ ಗ್ರಾನದ ಮಹಿಳೆಯೊಬ್ಬರು ಹುಚ್ಚು ನಾಯಿಯ ಕಡಿತಗೊಳಗಾಗಿ ರೇಬೀಸ್ ರೋಗಕ್ಕೆ ತುತ್ತಾಗಿರುವ ಘಟನೆ ವರದಿಯಾಗಿದೆ.
ನೆಲ್ಲಿ ಕುಮೇರಿಯ ಮಹಿಳೆಗೆ
ಯೊಬ್ಬರಿಗೆ ಇತ್ತೀಚೆಗೆ ಹುಚ್ಚು ನಾಯಿಯೊಂದು ಕಡಿದಿತ್ತು ಎನ್ನಲಾಗಿದೆ.
ನಾಯಿ ಕಚ್ಚಿದ್ದನ್ನು ಮನೆಯಲ್ಲಿ ಯಾರಿಗೂ ತಿಳಿಸದೆ ಮಹಿಳೆ ಟಿಟಿ ಇಂಜೆಕ್ಷನ್ ಹಾಕಿಸಿಕೊಂಡಿದ್ದರು. ಆದರೆ 40 ದಿನದ ಬಳಿಕ ಅವರಲ್ಲಿ ರೇಬಿಸ್ ಲಕ್ಷಣ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಇದೀಗ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ‌ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top