ಸಾಲುಮರದ ತಿಮ್ಮಕ್ಕರಿಗೆ ಅಂತಿಮ ನಮನ ಸಲ್ಲಿಸಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ

ಬೆಂಗಳೂರು:ಅಗಲಿದ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಅವರು ಬೆಂಗಳೂರಿನಲ್ಲಿ .ನ 15ರಂದು ಅಂತಿಮ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಕಾಡೆಮಿ ಸದಸ್ಯರಾದ ಪೊಣ್ಣಂಚನ್ ಮೋಹನ್ ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top