ಕನಕಮಜಲು : ಕಾರು ಅಪಘಾತ

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ನ.20ರಂದು ಸಂಜೆ ಕನಕಮಜಲಿನಿಂದ ವರದಿಯಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮೈಸೂರಿನಿಂದ ಕುಂದಾಪುರಕ್ಕೆ ಹೋಗುತಿದ್ದ ಕಾರು ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಪಕ್ಕದ ಜಾಗದಲ್ಲಿ ಹೊಂಡವೊಂದಕ್ಕೆ ಬಿತ್ತು.‌ ಚಾಲಕ ಅಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.

Leave a Comment

Your email address will not be published. Required fields are marked *

error: Content is protected !!
Scroll to Top