ಬಿಹಾರದಲ್ಲಿ ಹೊಸ ಸರ್ಕಾರ : ಇಂದು 10ನೇ ಬಾರಿಗೆ `CM’ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ನವೆಂಬರ್ 20ರಂದು ಬಿಹಾರದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನಿತೀಶ್ ಕುಮಾರ್ ಸತತ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಬೆಳಗ್ಗೆ 11ರಿಂದ 12ರವರೆಗೆ ನಡೆಯುವ ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. 243 ಸದಸ್ಯ ಬಲದ ವಿಧಾನಸಭೆಯಲ್ಲಿ ಎನ್‌ಡಿಎ 201 ಸ್ಥಾನಗಳನ್ನು ಗಳಿಸಿ ಬಹುಮತ ಪಡೆದಿದೆ. ಬಿಜೆಪಿ 89, ಜೆಡಿಯು 85 ಸ್ಥಾನಗಳನ್ನು ಗೆದ್ದಿವೆ. ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಪಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top