ಆಗ್ನೆಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತದ ಭೀತಿ ಎದುರಾಗಿದೆ.
ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ ಮತ್ತು ಲಕ್ಷದ್ವೀಪಗಳಲ್ಲಿ ನವೆಂಬರ್ 26 ರವರೆಗೆ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ, ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳೊಂದಿಗೆ ಹಾಸನ, ಕೊಡಗು, ಬೆಂಗಳೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಚಂಡಮಾರುತದ ಎಪೆಕ್ಟ್ : ಭಾರೀ ಮಳೆ ಸಾಧ್ಯತೆ

















