ಸಂಪಾಜೆ : ಮಹಡಿ ಮೇಲಿಂದ ಬಿದ್ದು ಮಹಿಳೆ ಸಾವು

ಸುಳ್ಯ ತಾಲೂಕಿ ಸಂಪಾಜೆ ಗ್ರಾಮದ ಗಡಿಕಲ್ಲಿ ನಲ್ಲಿ ನ. 27ರಂದು ಸಂಜೆ ವೇಳೆಗೆ ಮಹಡಿ ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಮಹಡಿ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕಮಲ ಎಂಬವರನ್ನು ತಕ್ಷಣವೇ ಚಿಕಿತ್ಸೆಗಾಗಿ ಸುಳ್ಯದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು
ಚಿಕಿತ್ಸೆ ಫಲಿಸದೇ ನವೆಂಬರ್ 27 ರಂದು ರಾತ್ರಿ 11.30 ರ ವೇಳೆಗೆ ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top