ಶಾಸ್ತ್ರಸಮ್ಮತ ಸಂಪ್ರದಾಯದಲ್ಲಿ ಧರ್ಮಸ್ಥಳದ ಕೆರೆಕಟ್ಟೆ ಉತ್ಸವ ಸಂಪನ್ನ
ಕಾರ್ತಿಕ ಮಾಸದ ಪವಿತ್ರ ಮಂಗಳ ದಿನದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥಸ್ವಾಮಿಯ ಹೊಸಕಟ್ಟೆ ಉತ್ಸವದಿಂದ ಲಕ್ಷದೀಪೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ರಾತ್ರಿ ಭಕ್ತಿಭಾವದಿಂದ ಆರಂಭಗೊಂಡವು.ದೀಪೋತ್ಸವದ ಎರಡನೇ ದಿನವಾದ ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೆರೆಕಟ್ಟೆ ಉತ್ಸವವು ವಿಜೃಂಭಣೆಯಿಂದ ನಡೆಯಿತು. ಮಂಜುನಾಥನಿಗೆ ಪೂಜೆ ಸಲ್ಲಿಸಿ ವಿವಿಧ ವೈದಿಕ ಕ್ರಮಗಳೊಂದಿಗೆ ಉತ್ಸವಮೂರ್ತಿಯನ್ನು ಸ್ವರ್ಣ ಪಲ್ಲಕ್ಕಿಯಲ್ಲಿ ವಿರಾಜಮಾನಗೊಳಿಸಿ ದೇವಾಲಯಕ್ಕೆ ೧೬ ಸುತ್ತು ಪ್ರದಕ್ಷಿಣೆ ಬರಲಾಯಿತು.ದೇವಸ್ಥಾನದ ಪ್ರಾಂಗಣದಲ್ಲಿ ಸ್ವಾಮಿಗೆ ಪೂಜೆ ನಡೆದು ಸಂಪ್ರದಾಯದಂತೆ ಪಲ್ಲಕ್ಕಿ ಸುತ್ತು, ಚೆಂಡೆ ಸುತ್ತು, ನಾದಸ್ತರ ಸುತ್ತು, […]
ಶಾಸ್ತ್ರಸಮ್ಮತ ಸಂಪ್ರದಾಯದಲ್ಲಿ ಧರ್ಮಸ್ಥಳದ ಕೆರೆಕಟ್ಟೆ ಉತ್ಸವ ಸಂಪನ್ನ Read More »










