ನಾಯಿ ದಾಳಿಗೆ ವ್ಯಕ್ತಿ ಸಾವು
ಉಳ್ಳಾಲ: ನಾಯಿ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಅವರನ್ನು ಕೊಂದು ಹಾಕಿದ ಘಟನೆ ಉಳ್ಳಾಲದ ಕುಂಪಲದಲ್ಲಿ 14ರಂದು ನಡೆದಿದೆ.ಮೃತ ವ್ಯಕ್ತಿಯನ್ನು ಕುಂಪಲ ನಿವಾಸಿ ದಯಾನಂದ (60 ವ) ಎಂದು ಗುರುತಿಸಲಾಗಿದೆ.ರಾಷ್ಟ್ರೀಯ ಹೆದ್ದಾರಿ 66ರ ಕುಂಪಲ ಬೈಪಾಸ್ ಬಳಿ ರಸ್ತೆ ಬದಿಯ ಅಂಗಡಿಯ ಎದುರಲ್ಲಿ ಕಳೆದ ರಾತ್ರಿ ದಯಾನಂದ ಮಲಗಿದ್ದರು. ಮದ್ಯಪಾನ ಸೇವಿಸಿ ಮಲಗಿದ್ದ ಇವರ ಮೇಲೆ ಮುಂಜಾನೆ ವೇಳೆ ನಾಯಿ ದಾಳಿ ಮಾಡಿದೆ. ಈ ವೇಳೆ ಅಲ್ಲಿಂದ ರಸ್ತೆಯ ಮತ್ತೊಂದೆಡೆಯ ಮನೆಯತ್ತ ಓಡಿದ್ದರು. ಅಲ್ಲಿಯೂ ಬೆನ್ನಟ್ಟಿದ್ದ ನಾಯಿ […]
ನಾಯಿ ದಾಳಿಗೆ ವ್ಯಕ್ತಿ ಸಾವು Read More »









