ನ.9ರಂದು ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ ಅಂಗವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ
ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವು ನ.16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಸಮ್ಮೇಳನದ ಅಂಗವಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನ.09 ರಂದು ವಳಲಂಬೆ ದೇವಸ್ಥಾನದ ವಠಾರದಲ್ಲಿ ವಿವಿಧ ರೀತಿಯ ಸ್ಪರ್ಧೆಗಳು ನಡೆಯಲಿವೆ.ಪ್ರಾಥಮಿಕ ಶಾಲಾ ವಿಭಾಗ : ಕನ್ನಡ ಗೀತೆ ಗಾಯನ, ಕವಿ-ಸಾಹಿತಿಗಳ ಹೆಸರುಗಳನ್ನು ಬರೆಯುವುದು, ರಾಷ್ಟ್ರಧ್ವಜದ ಚಿತ್ರ ಬಿಡಿಸುವುದು.ಪ್ರೌಢಶಾಲಾ ವಿಭಾಗ : ಕನ್ನಡ ಗೀತೆ ಗಾಯನ, ಕವಿ-ಸಾಹಿತಿಗಳ ಹೆಸರುಗಳನ್ನು ಬರೆಯುವುದು, ಚೀಟಿ ಎತ್ತಿ ಭಾಷಣ.ಪದವಿಪೂರ್ವ/ಪದವಿ ವಿಭಾಗ : ಸ್ಥಳದಲ್ಲಿ […]
ನ.9ರಂದು ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ ಅಂಗವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ Read More »










