November 2025

ಗೋಮಾತೆ ಹಿಂದುಗಳ ಭಾಗ್ಯ ಲಕ್ಷ್ಮಿ : ಡಾ.ರವೀಶ್ ಪಡುಮಲೆ

ಗೋಮಾತೆಗೆ ನಮ್ಮ ಹಿಂದು ಧರ್ಮದಲ್ಲಿ ಪೂಜನೀಯ ಭಾವನೆಯಿದ್ದು ಗೋಮಾತೆ ಹಿಂದುಗಳ ಭಾಗ್ಯಲಕ್ಷ್ಮಿ ಎಂದು ದೈವ ನರ್ತಕರು ಹಾಗೂ ಉಪನ್ಯಾಸಕ ಡಾ.ರವೀಶ್ ಪಡುಮಲೆ ಹೇಳಿದರು.ವಿಶ್ವ ಹಿಂದು ಪರಿಷತ್, ಭಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಳದ ವಠಾರದಲ್ಲಿ ನ.1ರಂದು ನಡೆದ ಸಾರ್ವಜನಿಕ ಗೋಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ದಿಕ್ಸೂಜಿ ಭಾಷಣ ಮಾಡಿದರು.ಹಿಂದು ಧರ್ಮಕ್ಕೆ ಆದಿ ಮತ್ತು ಅಂತ್ಯಗಳಿಲ್ಲ.ಧರ್ಮದ ರಕ್ಷಣೆಗಾಗಿ ರಾಷ್ಡ್ರೀಯ ಸ್ವಯಂ ಸೇವಕ ಸಂಘ ವಿಶ್ವಹಿಂದು ಪರಿಷತ್ ಭಜರಂಗದಳ,ಮಾತ್ರ ಶಕ್ತಿ ದುರ್ಗಾ ವಾಹಿನಿಗಳು ಕೆಲಸ […]

ಗೋಮಾತೆ ಹಿಂದುಗಳ ಭಾಗ್ಯ ಲಕ್ಷ್ಮಿ : ಡಾ.ರವೀಶ್ ಪಡುಮಲೆ Read More »

ಸುಳ್ಯ ವಿಷ್ಣು ಸರ್ಕಲ್ ನಿವಾಸಿ ದೀಪಕ್ ನಿಧನ

ಸುಳ್ಯದ ವಿಷ್ಣು ಸರ್ಕಲ್ ನಿವಾಸಿ ಶ್ರೀನಿವಾಸ್ ರವರ ಪುತ್ರ ದೀಪಕ್ ರವರು ನ.2ರಂದು ಸಂಜೆ ಮಡಿಕೇರಿಯಲ್ಲಿ ಹೃದಯಾಘಾತದಿಂದ ನಿಧನರಾದರು.ಮೃತರು ಅವಿವಾಹಿತ ರಾಗಿದ್ದು ತಂದೆ ಶ್ರೀನಿವಾಸ್, ತಾಯಿ ಚಂದ್ರಿಕಾ, ಸಹೋದರ ಅನಿಲ್, ವಿನೋದ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.ಇಂದು ಸಂಜೆ ತನ್ನ ಕಾರಿನಲ್ಲಿ ಗೆಳೆಯನೊಂದಿಗೆ ಮಡಿಕೇರಿಗೆ ಹೋಗಿದ್ದರು. ಅಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.ಮೃತರು ಸುಳ್ಯ ಶಾರದಾಂಬಾ ಸೇವಾ ಸಮಿತಿಯ ಸದಸ್ಯರಾಗಿ, ವಿಷ್ಣು ಸರ್ಕಲ್ ವೀರಕೇಸರಿ ಬಳಗದ ಪದಾಧಿಕಾರಿಯಾಗಿ ಉತ್ತಮ

ಸುಳ್ಯ ವಿಷ್ಣು ಸರ್ಕಲ್ ನಿವಾಸಿ ದೀಪಕ್ ನಿಧನ Read More »

ಮಂಡೆಕೋಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಜಲಸಂರಕ್ಷಣೆ ವಿಷಯದಲ್ಲಿ ಚಿತ್ರಕಲೆ ಸ್ಫರ್ಧೆ

ನ.2ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಚಿತ್ರಕಲೆ ಸ್ಪರ್ಧೆ ನಡೆಸಲಾಯಿತು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿ ವೇದಾವತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು, ಕನ್ನಡ ಭಾಷೆಯ ಮಹತ್ವದ ಬಗ್ಗೆ ಶ್ರೀಮತಿ ಲಾವಣ್ಯಬೊಳುಗಲ್ಲು ತಿಳಿಸಿದರು, ಸರಕಾರಿ ಉನ್ನತ್ತೀಕರಿಸಿದ ಶಾಲೆ ಮಂಡೆಕೋಲು ಇಲ್ಲಿಯ ಶಾಲಾ ಮುಖ್ಯಮಂತ್ರಿ ಯಕ್ಷಿತಾ ಧ್ವಜದ ಗೌರವ ಮತ್ತು ಎಲ್ಲೆಂದರಲ್ಲಿ ಧ್ವಜವನ್ನು ಬಿಸಾಕಬಾರದೆಂಬ ಸಂದೇಶವನ್ನು ನೀಡಿದರು, ತದನಂತರ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್,ಸುಳ್ಯ ತಾಲೂಕು ಪಂಚಾಯತ್,ಗ್ರಾಮ ಪಂಚಾಯತ್ ಮಂಡೆಕೋಲು ಸಹಯೋಗದಿಂದ ನಡೆಸಲ್ಪಡುವ ಗ್ರಾಮದ ಸರಕಾರಿ ಶಾಲೆಯ ಮಕ್ಕಳೀಗೆ ಚಿತ್ರಕಲೆ

ಮಂಡೆಕೋಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಜಲಸಂರಕ್ಷಣೆ ವಿಷಯದಲ್ಲಿ ಚಿತ್ರಕಲೆ ಸ್ಫರ್ಧೆ Read More »

ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರನ್ನು ಭೇಟಿ ಮಾಡಿದ ಮಾಜಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮತ್ತು ಸದಸ್ಯರು

ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಸಿ.ಟಿ.ರವಿಯವರನ್ನು 2019 – 2022 ಅವಧಿಯಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಮತ್ತು ಆ ಸಂದರ್ಭದಲ್ಲಿ ಕಾರ್ಯನಿರ್ವಾಹಿಸಿದ ಜಾನಕಿ ಬೆಳಿಯಪ್ಪ ಗೌಡ, ಪ್ರೇಮಾ ರಾಘವಯ್ಯ ಚೊಕ್ಕಾಡಿ, ಧನಂಜಯ ಅಗೋಳಿಕಜೆ, ಸ್ಮಿತಾ ಅಮೃತರಾಜ್, ದಂಬೆಕೋಡಿ ಅನಂದ ಗೌಡ, ಡಾ.ದಯಾನಂದ ಕೂಡಕಂಡಿ, ಕುಸುಮಾಧರ ಎ.ಟಿ., ಪುರುಷೋತ್ತಮ ಕಿರ್ಲಾಯ, ಜಯಪ್ರಕಾಶ ಮೊಂಟಡ್ಕ, ಡಾ. ವಿಶ್ವನಾಥ ಬದಿಕಾನ, ಡಾ.ಪುರುಷೋತ್ತಮ ಕರಂಗಲ್ಲು, ಕಿರಣ ಕುಂಬಳಚೇರಿ, ಭರತೇಶ ಅಲಸಂಡೆಮಜಲು ಇವರುಗಳು

ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರನ್ನು ಭೇಟಿ ಮಾಡಿದ ಮಾಜಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮತ್ತು ಸದಸ್ಯರು Read More »

ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳಕ್ಕೆ  ’ನವ’ ವಿನೂತನ ಕಾರ್ಯಕ್ರಮ

ಮಂಗಳೂರು: ಯುವ ಜನರು ಸೇರಿದಂತೆ ಸಮಾನ ಮನಸ್ಕರ ಒಗ್ಗಟ್ಟು, ಧರ್ಮದ ಚಿಂತನೆ, ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನ ಆಶೀರ್ವಾದ ಸದಾ ಇರುತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಹೇಳಿದ್ದಾರೆ. ಡಿ.27ರಂದು ನಡೆಯಲಿರುವ ಮಂಗಳೂರು ಕಂಬಳದ ಕುರಿತಂತೆ ನಗರದ ಪತ್ತುಮುಡಿ ಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಯುವಕರೆಲ್ಲ ಸೇರಿಕೊಂಡು ಆರಂಭಿಸಿದ್ದ ಮಂಗಳೂರು ಕಂಬಳಕ್ಕೆ ಈ ಬಾರಿ 9ನೇ

ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳಕ್ಕೆ  ’ನವ’ ವಿನೂತನ ಕಾರ್ಯಕ್ರಮ Read More »

ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್.ಕೆ ಹನೀಫ್ ಅಲ್ಪಸಂಖ್ಯಾತ ಸೊಸೈಟಿ ನಿರ್ದೆಶಕರಾಗಿ ಆಯ್ಕೆ

ಸುಳ್ಯ ತಾಲೂಕು ಅಲ್ಪಸಂಖ್ಯಾತ ಸಹಕಾರಿ ಸಂಘಕ್ಕೆ ನ.2ರಂದು ನಡೆದ ಚುನಾವಣೆಯಲ್ಲಿ‌ ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್ ಕೆ ಹನೀಫ್ ಸಂಪಾಜೆ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ನಿರ್ಧೆಶಕರಾಗಿ ಆಯ್ಕೆಗೊಂಡಿದ್ದಾರೆ. ಇ

ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್.ಕೆ ಹನೀಫ್ ಅಲ್ಪಸಂಖ್ಯಾತ ಸೊಸೈಟಿ ನಿರ್ದೆಶಕರಾಗಿ ಆಯ್ಕೆ Read More »

ರಾಜ್ಯ ಬಿಜೆಪಿ ಅಧ್ಯಕ್ಷ ಬಿ .ವೈ.ವಿಜಯೇಂದ್ರ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ.ವಿಜಯೇಂದ್ರ ದಂಪತಿಗಳು ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ ಪೂಂಜ, ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸಚಿವ ಎಸ್ ಅಂಗಾರ,‌ಸುಳ್ಯ ಮಂಡಲಧ್ಯಕ್ಷ ವೆಂಕಟ್ ವಳಲಂಬೆ ಸಹಿತ ಪಕ್ಷದ ನಾಯಕರು,ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ .ವೈ.ವಿಜಯೇಂದ್ರ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ Read More »

ಸುಳ್ಯ : ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕ ಆಶ್ರಯದಲ್ಲಿ ಅಮೃತ ಮಹೋತ್ಸವ ಸಮಿತಿ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಸಹಕಾರದೊಂದಿಗೆ ದಿ. ಯು. ಸು. ಗೌ ಸ್ಮರಣಾರ್ಥ ಸುಳ್ಯ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ 2025 ನವೆಂಬರ್ 2ರಂದುಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ‌ ಉದ್ಘಾಟನೆಗೊಂಡಿದೆ.ರಾಷ್ಟ್ರ ಧ್ವಜಾರೋಹಣ ವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪಿ. ಬಿ. ಸುಧಾಕರ ರೈ ನೆರವೇರಿಸಿದರು.ಕನ್ನಡ ಧ್ವಜಾರೋಹಣ ವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ. ಲಿಂಗಪ್ಪ

ಸುಳ್ಯ : ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ Read More »

ಪರಿವಾಕಾನ ಬಳಿ ಮಿನಿ ಬಸ್ ಅಪಘಾತಗೊಂಡು ಹಲವರಿಗೆ ಗಾಯ

ಮೈಸೂರಿನಿಂದ ಹಿಂದಿರುಗುತ್ತಿದ್ದ ಮಿನಿ ಬಸ್ ಅ.2ರಂದು ಮುಂಜಾನೆ ಸುಳ್ಯ ತಾಲೂಕಿನ ಪರಿವಾರಕಾನ ಬಳಿ ಅಪಘಾತಗೊಂಡ ಘಟನೆ ವರದಿಯಾಗಿದೆ.ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ.ಅಪಘಾತದ ವೇಳೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ನೆರವಾಗಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

ಪರಿವಾಕಾನ ಬಳಿ ಮಿನಿ ಬಸ್ ಅಪಘಾತಗೊಂಡು ಹಲವರಿಗೆ ಗಾಯ Read More »

ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಸಾಹಿತ್ಯ ಸಂಭ್ರಮದ ಮೂಲಕ ಕನ್ನಡದ ಕಂಪನ್ನು ಪಸರಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ : ಡಾ.ಯು.ಪಿ‌ ಶಿವಾನಂದ

ಸುಳ್ಯ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ ಎಂಬ ವಿನೂತನ ಸರಣಿ ಕಾರ್ಯಕ್ರಮ ಹಮ್ಮಿಕೊಂಡು ನಾಡಿನಲ್ಲಿ ಕನ್ನಡದ ಕಂಪನ್ನು ಪಸರಿಸುವ ಕೆಲಸವನ್ನು ಮಾಡುತ್ತಿರುವುದು‌ ಶ್ಲಾಘನೀಯ ಎಂದು ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ.ಯು.ಪಿ.ಶಿವಾನಂದ ಹೇಳಿದರು.ಅವರು ನ.2ರಂದು ರಂಗಮಯೂರಿ ಕಲಾಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 7 ದಿನಗಳ ಕಾಲ ನಡೆಯಲಿರುವ ಕನ್ನಡಕ್ಕೆ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ 2025ನ್ನು ಉದ್ಘಾಟಿಸಿ ಮಾತನಾಡಿದರು.ಸುಳ್ಯ ಕಸಾಪ ವತಿಯಿಂದ 7 ದಿನಗಳ

ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಸಾಹಿತ್ಯ ಸಂಭ್ರಮದ ಮೂಲಕ ಕನ್ನಡದ ಕಂಪನ್ನು ಪಸರಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ : ಡಾ.ಯು.ಪಿ‌ ಶಿವಾನಂದ Read More »

error: Content is protected !!
Scroll to Top