ಸಹಕಾರ ಡಿಪ್ಲೊಮಾ ತರಬೇತಿಗಾಗಿ ಅರ್ಜಿ ಆಹ್ವಾನ
ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯು ೨೦೨೬ರ ಜ೧ ರಿಂದ ೬ ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಹಾಗೂ ಸಹಕಾರ ಸಂಘ/ಖಾಸಗಿ ಸಂಸ್ಥೆಗಳ ಸಿಬ್ಬಂದಿಗಳಿಗೆ ದೂರ ಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಎಲ್ಲಾ ಸಹಕಾರ ಸಂಘ ಸಂಸ್ಥೆ/ಬ್ಯಾಂಕ್‌ಗಳಲ್ಲಿನ ಉದ್ಯೋಗ ನೇಮಕಾತಿಗೆ ಕಡ್ಡಾಯವಾಗಿರುತ್ತದೆ. ತರಬೇತಿ ಪಡೆಯಲು ಕನಿಷ್ಟ ವಿದ್ಯಾರ್ಹತೆ […]
ಸಹಕಾರ ಡಿಪ್ಲೊಮಾ ತರಬೇತಿಗಾಗಿ ಅರ್ಜಿ ಆಹ್ವಾನ Read More »










