ಕೊಡಗು ಜಿಲ್ಲಾ ಸಮಸ್ತ ನಾಯಕರ ಮೊಹಲ್ಲಾ ಭೇಟಿ ಹಾಗೂ ಸಮಸ್ತ ಶತಮಾನೋತ್ಸವದ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ
ಸಮಸ್ತ ಶತಮಾನೋತ್ಸವ ಮಹಾ ಸಮ್ಮೇಳನದ ಪ್ರಚಾರದ ಅಂಗವಾಗಿ ನವಂಬರ್ 29 ರಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆಯಲಿರುವ ಸಮಸ್ತ ಕೊಡಗು ಜಿಲ್ಲಾ ಸಮ್ಮೇಳನದ ಪ್ರಚಾರರ್ಥ ಹಮ್ಮಿಕೊಂಡ ಜಿಲ್ಲಾ ನಾಯಕರ ಮೊಹಲ್ಲಾ ಭೇಟಿ ನ.19 ರಂದು ಕೊಯಿನಾಡು ,ಸಂಪಾಜೆ,ಕಲ್ಲುಗುಂಡಿ, ಪೇರಡ್ಕ ,ಅರಂತೋಡು ,ಪೆರಾಜೆ, ಸುಳ್ಯ,ಮಂಡೆಕೋಲು,ಅಜ್ಜ ವಾರ,ಬೆಳ್ಳಾರೆ ಜುಮ್ಮಾ ಮಸೀದಿಗೆ ಭೇಟಿ ನೀಡಿದರು. ಸರ್ವ ಜಮಾ ಆತ್ ಸದಸ್ಯರು ಅತ್ಯಂತ ಸಂತೋಷದಿಂದ ಅವರನ್ನು ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ಸಮಸ್ತ ನಾಯಕರಾದ ಕೊಡಗು ಸಂಯುಕ್ತ ಖಾಝಿ ಶೈಖುನಾ ಅಬ್ದುಲ್ಲಾ ಫೈಝಿ […]
ಕೊಡಗು ಜಿಲ್ಲಾ ಸಮಸ್ತ ನಾಯಕರ ಮೊಹಲ್ಲಾ ಭೇಟಿ ಹಾಗೂ ಸಮಸ್ತ ಶತಮಾನೋತ್ಸವದ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ Read More »










