ಪಾದಯಾತ್ರೆಯಿಂದ ಅನನ್ಯ ಅನುಭವ: ತನ್ವೀರ್ ಅಹ್ಮದ್
ಉಜಿರೆ: ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬವರ್ಗದವರ ಆಶೀರ್ವಾದ ಮತ್ತು ಶುಭ ಹಾರೈಕೆಗಳೊಂದಿಗೆ ಪಾದಯಾತ್ರೆ ಸುಗಮವಾಗಿ ಅನನ್ಯ ಅನುಭವ ನೀಡಿದೆ ಎಂದು ಅಂಕಣಕಾರ ಅಹಮ್ಮದ್ ಉಲ್ಲಾ ಹೇಳಿದರು.ಅವರು ಮಂಗಳವಾರ ಪಾದಯಾತ್ರೆಯಲ್ಲಿ ಧರ್ಮಸ್ಥಳ ತಲುಪಿದಾಗ ಅವರನ್ನು ಪ್ರವೇಶದ್ವಾರದಿಂದ ಸ್ವಾಗತಿಸಿ ಭವ್ಯ ಮೆರವಣಿಗೆಯಲ್ಲಿ ಬೀಡಿಗೆ ಕರೆತರಲಾಯಿತು. ಬಳಿಕ ಅವರು ಹೆಗ್ಗಡೆಯವರೊಂದಿಗೆ ಪಾದಯಾತ್ರೆ ಬಗ್ಯೆ ತನ್ನ ಅನುಭವ ಹಂಚಿಕೊAಡರು.ದಾರಿಯುದ್ಧಕ್ಕೂ ಹೆಗ್ಗಡೆಯವರು ಹಾಗೂ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಯೆ ಜನರ […]
ಪಾದಯಾತ್ರೆಯಿಂದ ಅನನ್ಯ ಅನುಭವ: ತನ್ವೀರ್ ಅಹ್ಮದ್ Read More »










