ಪಂಜ ಗ್ರಾಮ ಪಂಚಾಯತ್ ನಲ್ಲಿ ತೆರಿಗೆ ವಸೂಲಾತಿಯ ಹಣ ಬ್ಯಾಂಕ್ ಗೆ ಪಾವತಿಸದೇ ದುರುಪಯೋಗ ಮಾಡಿರುವ ಆರೋಪದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿಯೊಬ್ಬರನ್ನು ಗ್ರಾ.ಪಂ. ಆಡಳಿತ ಅಮಾನತು ಗೊಳಿಸಿರುವುದಾಗಿ ತಿಳಿದುಬಂದಿದೆ.
ಡಿ.2ರಂದು ಪಂಚಾಯತ್ ಆಡಳಿತ ಮಂಡಳಿ ಹಣ ದುರುಪಯೋಗ ಮಾಡಿದ ಆರೋಪಕ್ಕೆ ಒಳಗಾದ ಬಾಬುರನ್ನು ಅಮಾನತು ಮಾಡಿರುವುದಾಗಿಯೂ, ಹಾಗೂ ಹಣ ದುರುಪಯೋಗದ ಕುರಿತು ಪೋಲೀಸ್ ದೂರುನೀಡಿರುವುದಾಗಿಯೂ ತಿಳಿದುಬಂದಿದೆ
ಗ್ರಾಮ ಪಂಚಾಯತ್ ಹಣ ದುರುಪಯೋಗ ಸಿಬ್ಬಂದಿ ಅಮಾನತು

















